4:17 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಕ್ರೀಡಾ ಪೋಷಕ ಪ್ರಶಸ್ತಿ:ಅರ್ಹರಾಗಿದ್ದರೆ ನೀವು ಇಂದೇ ಅರ್ಜಿ ಸಲ್ಲಿಸಿ

05/08/2021, 11:30

ಮಂಗಳೂರು(reporterkarnataka news): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2021-22ನೇ ಸಾಲಿನ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.

ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ರಾಜ್ಯದ ನಿವಾಸಿಗಳಲ್ಲದ ಹಾಗೂ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ತೊಡಗಿಸದೇ ಇರುವ ಕ್ರೀಡಾ ಪೋಷಕರುಗಳು ಈ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. ಅರ್ಜಿ ಸಲ್ಲಿಸುವವರು ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿರದ ಬಗ್ಗೆ ಪೊಲೀಸರು ನೀಡುವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರು ಪಡಿಸಬೇಕು.

 ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯ ದೂ. ಸಂಖ್ಯೆ:0824-2451264 ಹಾಗೂ ಚಿಜಥಿssಞಜಞ@ಥಿಚಿhoo.ಛಿom ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು