7:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ: ಕೊತ್ತದೊಡ್ಡಿ ಪಂಚಾಯಿತಿ ವ್ಯಾಪ್ತಿಯ ನೂತನ ಗ್ರಾಮ ಘಟಕ ಉದ್ಘಾಟನೆ

28/08/2021, 19:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಕೊತ್ತದೊಡ್ಡಿ ಪಂಚಾಯಿತಿ ವ್ಯಾಪ್ತಿಯಲ್ಲಿ
ನೂತನ ಗ್ರಾಮ ಘಟಕ ಉದ್ಘಾಟನೆ ನಡೆಯಿತು.

ಜಿಲ್ಲಾಧ್ಯಕ್ಷೆ ರೂಪ ಶ್ರೀನಿವಾಸ್ ನಾಯಕ್ ನೇತೃತ್ವದಲ್ಲಿ ವಹಿಸಿದ್ದರು. ವೇದಿಕೆಯನ್ನು ಉದ್ದೇಶ ಮಾತನಾಡಿದ ಅವರು, ಸಮಾಜದ ಸರಿ-ತಪ್ಪುಗಳನ್ನು ತಿದ್ದುವ ಕೆಲಸ ಸಂಘಟನೆ ಮುಖಾಂತರ ಆಗಬೇಕು. ಈ ಸಂಘಟನೆ ನೊಂದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕೆಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಉಮಾದೇವಿ ನಾಯಕ್ (ರಾಜ್ಯ ಸಂಚಾಲಕರು), ಮರಿಲಿಂಗ ಪಾಟೀಲ್ ಗೌರಂಪೇಟೆ, ಸೇರ್ಪಡೆಯಾದ ರೈತರು ಹನುಮಂತ ನಾಯಕ್, ಯಲ್ಲನಗೌಡ, ಹನುಮಂತ್ರಯ್ಯ, ದೊರಿ ಅನಿತಾ, ಲಕ್ಷ್ಮಿ, ಮನಿಷಾಮ್ಮ, ಇನ್ನು ಅನೇಕ ಸದಸ್ಯರು ಸೇರಿ ಈ ಗ್ರಾಮ ಘಟಕ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು