1:47 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕರ್ನಾಟಕ ಸರ್ವ ಸಂಪಾದಕರು ಹಾಗೂ ಪತ್ರಕರ್ತರ ದಿನಾಚರಣೆಯ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ  ಪುರಸ್ಕಾರ 

27/08/2021, 20:59

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕರ್ನಾಟಕ ಸರ್ವ ಸಂಪಾದಕರು ಹಾಗೂ ಪತ್ರಕರ್ತರ ದಿನಾಚರಣೆಯ ಅಂಗವಾಗಿ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪ್ರತಿಭಾ  ಪುರಸ್ಕಾರ 10ನೇ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಸಿಂಧನೂರು ಕಮ್ಮವಾರಿ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಚಿದಾನಂದಯ್ಶಾ ಗುರುವಿನ ಹಾಗೂ ಮಾಜಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಕೆ. ಕರಿಯಪ್ಪ ಮತ್ತು ಸಮಾಜ ಸೇವಕಿ ನಾಗವೇಣಿ ಅಭಿಷೇಕ್ ನಾಡಗೌಡ  ಅವರು  ಕನಕ ಯುವ ಸೇನೆ ಅಧ್ಯಕ್ಷ ನಾಗರಾಜ್ ಬದರ್ಲಿ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು