10:40 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 3 ಕೋಟಿ ಕೊಡುಗೆ

28/05/2025, 21:49

ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಇಂದು 17,21,56, 839 ರೂ.ಗಳ ಸಾಮಾನ್ಯ ಡಿವಿಡೆಂಡ್, 68,69,00,000 ರೂ.ಗಳ ವಿಶೇಷ ಡಿವಿಡೆಂಡ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3,00,00,000 ರೂ.ಗಳ ಮೊತ್ತದ ಚೆಕ್ ನ್ನು ಕೈಗಾರಿಕಾ ಸಚಿವ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು.


ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಎನ್ .ಮಂಜುಳಾ, ಖುಷ್ಬೂ ಗೋಯಲ್ ಚೌಧರಿ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು