6:07 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಕೋಟ

29/07/2021, 19:55


ಬೆಂಗಳೂರು(reporterkarnataka.com)
:

ಬೆಂಗಳೂರು ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ಎಂದಿದ್ದಾರೆ.

ಎರಡೂ ಖಾತೆಗಳಲ್ಲೂ ಒಳ್ಳೆಯ ಕೆಲಸ ಮಾಡಿದ್ದೇನೆ. ಸಚಿವನಾಗಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಹಾಗಾಗಿ ನನಗೆ ಮತ್ತೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ನನಗೂ ಇದೆ ಎಂದು ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಕೆಲವು ಹಿರಿಯ ನಾಯಕರಿಗೆ ಕೋಕ್ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,  ಹೈಕಮಾಂಡ್ ನನ್ನ ಸಾಧನೆಯನ್ನು ಗಮನಿಸಿ ಮತ್ತೆ ಸಚಿವ ಸ್ಥಾನ ನೀಡುವ ನಿರೀಕ್ಷೆಯಿದೆ ಎಂದರು.

ಮಂತ್ರಿ ಮಂಡಲದಲ್ಲಿ ನಾನಿರಬೇಕು ಅನ್ನೋದನ್ನ ನಿರ್ಧಾರ ಮಾಡೋದು ನಾನಲ್ಲ. ನಮ್ಮ ನೂತನ ಸಿಎಂ, ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಯಡಿಯೂರಪ್ಪ ಹಾಗೂ ಹೈಕಮಾಂಡ್ ತೀರ್ಮಾನ ಮಾಡ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು