3:08 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

27/11/2024, 17:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತು ಮಾಡಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ರೇಣುಕಾ ಪ್ರಸಾದ್ ಅವರನ್ನು ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ,ರೆಕಾರ್ಡ್ ನಿರ್ವಹಣೆ ಲೋಪ ಹಾಗೂ ಸಮಯಕ್ಕೆ ಸರಿಯಾಗಿ ಬಾರದಿರುವುದರ ಹಿನ್ನೆಲೆಯಲ್ಲಿ ಅಮಾನುಗೊಳಿಸಲಾಗಿದೆ.
ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ. ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸಬೇಕಾಗಿತ್ತು.
ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಅಮಾನತು ಆದೇಶ ಜಾರಿಗೊಳಿಸಲಾಗಿದೆ.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು