3:49 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕರುನಾಡಿಗೆ ಕಾಲಿಟ್ಟಿತು ರೂಪಾಂತರಿತ ಡೆಲ್ಟಾ ವೈರಸ್ : 7 ಮಂದಿಗೆ ಸೋಂಕು !  

27/10/2021, 15:38

ಬೆಂಗಳೂರು (Reporterkarnataka.com)

ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಕಡಿಮೆ ಆಗುತ್ತಿರುವ ನಡುವೆ ಡೆಲ್ಟಾ ರೂಪಾಂತರಿ ವೈರಸ್ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಬೆಂಗಳೂರಿನಲ್ಲಿ ಹೊಸದಾಗಿ ಮೂವರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ 7 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. 

ರಾಜ್ಯದಲ್ಲಿ ಡೆಲ್ಟಾ ವೈರಸ್ ಸೋಂಕು ಕಾಣಿಸಿಕೊಂಡವರ ಪೈಕಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಸಾವು ವರದಿಯಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು