3:42 PM Thursday18 - June 2026
ಬ್ರೇಕಿಂಗ್ ನ್ಯೂಸ್
ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ…

ಇತ್ತೀಚಿನ ಸುದ್ದಿ

ಖಾಸಗಿ ಬಸ್ ಮಾಲೀಕ ನೇಣು ಬಿಗಿದು ಆತ್ಮಹತ್ಯೆ: ಕದ್ರಿಕಂಬಳ ಸಮೀಪದ ಅಪಾರ್ಟ್‌ ಮೆಂಟ್‌ ನಲ್ಲಿ ಸಾವಿಗೆ ಶರಣು

01/10/2023, 22:43

ಮಂಗಳೂರು(reporterkarnataka.com): ಖಾಸಗಿ ಬಸ್ ಮಾಲೀಕರೊಬ್ಬರು ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್ ಶೆಟ್ಟಿ (40) ಮೃತ ವ್ಯಕ್ತಿ. ಪ್ರಕಾಶ್ ಶೆಟ್ಟಿ ಅವರ ಮೃತದೇಹ ಕದ್ರಿ ಕಂಬಳ ಸಮೀಪದ ಅಪಾರ್ಟ್‌ ಮೆಂಟ್‌ ನಲ್ಲಿ ಪತ್ತೆಯಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹೇಶ್ ಮೋಟಾರ್ಸ್‌ ಗೆ ಸೇರಿದ ಅನೇಕ ಸಿಟಿ ಬಸ್‌ ಗಳು ಪ್ರತಿದಿನ ಸಂಚರಿಸುತ್ತಿವೆ.
ಪ್ರಕಾಶ್ ಶೆಟ್ಟಿ ಅವರ ನಿಧನಕ್ಕೆ
ಬಸ್‌ ಮಾಲೀಕರ ಸಂಘ ತೀವ್ರ ಶೋಕ ವ್ಯಕ್ತಪಡಿಸಿದೆ.
ಪ್ರಕಾಶ್‌ ಶೆಟ್ಟಿ ಅವರ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪಾಡಿ ಹಾಗೂ ಬಸ್ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು