6:58 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:…

ಇತ್ತೀಚಿನ ಸುದ್ದಿ

Kasaragod | ಮಧೂರು ದೇಗುಲದ ಮೂಡಪ್ಪ ಸೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ; ವಿನಾಯಕನಿಗೆ ವಿಶೇಷ ಸೇವೆ

05/04/2025, 23:51

ಕಾಸರಗೋಡು(reporterkarnataka.com): ಮಧೂರು ಶ್ರೀ ವಿನಾಯಕ ದೇಗುಲದ ಮೂಡಪ್ಪ ಸೇವೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶನಿವಾರ ಭಾಗವಹಿಸಿದ್ದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್, ಮತ್ತಿತರರು ಉಪಸ್ಥಿತರಿದ್ದರು.


ಇದಕ್ಕೂ ಮೊದಲು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ವಿನಾಯಕ ದೇವರಿಗೆ ಪೂಜೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು