11:05 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಸರಗೋಡು: ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟ  68 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

14/01/2022, 15:41

ಕಾಸರಗೋಡು(reporterkarnataka.com): ಚಿನ್ನಾಭರಣವನ್ನು ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಕುಂಬಳೆ ನಿವಾಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ಕಣ್ಣೂರು ವಿಮಾನ ನಿಲ್ದಾಣದಿಂದ ವಶಪಡಿಸಿಕೊಂಡಿದ್ದಾರೆ.

68 ಲಕ್ಷ ರೂ . ಮೌಲ್ಯದ ಚಿನ್ನಾಭರಣವನ್ನು ವಶಪಡೆಸಿಕೊಳ್ಳಲಾಗಿದೆ. ಕುಂಬಳೆ ಮೊಗ್ರಾಲ್ ಕೆ .ಕೆ ಪುರದ ಮೊಯಿದಿನ್ ಕುಂಞ ನನ್ನು ಕಸ್ಟಡಿಗೆ ಪಡೆಯಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈತನ ಬಳಿಯಿಂದ ಸಾಮಾಗ್ರಿಗಳನ್ನು ತಪಾಸಣೆ ನಡೆಸಿದಾಗ ಗ್ರೈಂಡರ್ ನಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಚಿನ್ನಾಭರಣ ಪತ್ತೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು