7:48 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಕಾಸರಗೋಡು ಬಳಿ ಖಾಸಗಿ ಬಸ್ ಪಲ್ಟಿ: ಚಾಲಕ ಸಾವು, 20 ಮಂದಿಗೆ ಗಾಯ; ಜಿಲ್ಲಾಸ್ಪತ್ರೆಗೆ ದಾಖಲು

18/03/2024, 22:24

ಕಾಸರಗೋಡು(reporterkarnataka.com): ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿದ್ದಾರೆ.
ಕಾಸರಗೋಡಿನ ಪೆರಿಯ ರಸ್ತೆಯಲ್ಲಿ ಸೋಮವಾರ ಸಂಜೆ 4 ಗಂಟೆಗೆ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಮಧೂರು ರಾಮನಗರದ ನಿವಾಸಿ ಚೇತನ್ ಕುಮಾರ್(37) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕಾಸರಗೋಡಿನ‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತದಿಂದ ಸ್ವಲ್ಪ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ನಂತರ ಅಗ್ನಿಶಾಮಕ ದಳದ ಕ್ರೇನ್ ಬಳಸಿ ಬಸ್ಸನ್ನು ರಸ್ತೆ ಬದಿಗೆ ಸರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು