9:28 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾಸರಗೋಡು ಸಮೀಪದ ನಿವಾಸಿ ಪುತ್ತೂರಿನಲ್ಲಿ ನಾಪತ್ತೆ: ಮಾಹಿತಿಗೆ ಕೋರಿಕೆ

06/06/2021, 16:24

ಕಾಸರಗೋಡು(reporterkarnataka news): ಪನತ್ತಡಿ ಗ್ರಾಮ ವೆಲ್ಲೇರಿಕುಂಡು ಕಲ್ಲಪಳ್ಳಿ ಮನೆ ನಿವಾಸಿ ಕಿಶೋರ್ ಕುಮಾರ್ (34) ಎಂಬವರು ಕಾಣೆಯಾಗಿದ್ದಾರೆ.

ಶೇಷಪ್ಪ ಗೌಡ ಅವರ ಮಗನಾದ ಕಿಶೋರ್ ಕುಮಾರ್  ಅವರು ಜೂನ್ 5ರಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಪುತ್ತೂರು ಆದರ್ಶ ಆಸ್ಪತ್ರೆಯ ಬಳಿಯಿಂದ ನಾಪತ್ತೆಯಾಗಿದ್ದಾರೆ.

ಮಾಹಿತಿ ಸಿಕ್ಕಿದವರು ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು