9:57 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕಾಶೀ ಮಠ ಸಂಸ್ಥಾನದಲ್ಲಿ ಸಂಭ್ರಮದ ನೂಲ ಹುಣ್ಣಿಮೆ ಕಾರ್ಯಕ್ರಮ ಸಂಪನ್ನ

02/08/2022, 18:22

ಮಂಗಳೂರು(reporterkarnataka.com): ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಪ್ರಾರಂಭದಲ್ಲಿ ಶ್ರೀ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸರಘುಪತಿ ದೇವರ ನಿರ್ಮಾಲ್ಯ ಪೂಜೇ ಬಳಿಕ ಸಂಸ್ಥಾನದ ದೇವರುಗಳಿಗೆ ಪೂಜಿಸಿದ ನೂಲು ತೊಡಿಸಿದ ಬಳಿಕ ನೆರೆದ  ಸಮಾಜ ಬಾಂಧವರಿಗೆ ನೂಲ ಹುಣ್ಣಿಮೆ ( ಋಗುಪಾಕರ್ಮಾ ) ಕಾರ್ಯಕ್ರಮ ಜರಗಿತು.  


ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್,   ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಕೋಶಾಧಿಕಾರಿ ಬಿ ಆರ್ ಭಟ್, ಮುಖ್ಯ ಸಂಯೋಜಕ ಸುರೇಶ್ ವಿ ಕಾಮತ್, ಯು . ಸುದರ್ಶನ್ ಮಲ್ಯ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು