2:05 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಟಪಾಡಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ದಾರುಣ ಸಾವು

11/12/2022, 22:39

ಉಡುಪಿ(reporterkarnataka.com): ಬೈಕ್ ವೊಂದು ಡಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ.
ಮೃತರನ್ನು ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್ ಅವರು ಕಟಪಾಡಿಯಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಬೈಕ್‌ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ಪರಿಣಾಮ ಸತೀಶ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು