8:32 AM Wednesday25 - December 2024
ಬ್ರೇಕಿಂಗ್ ನ್ಯೂಸ್
ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ… ಈ ರಾಜ್ಯದಲ್ಲಿ ಗೃಹ ಸಚಿವರು ಎನ್ನುವವರು ಇದ್ದಾರಾ?: ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನೆ ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ… ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17-23 ಕರ್ನಾಟಕ ಕ್ರೀಡಾಕೂಟ-2025: ವ್ಯವಸ್ಥಿತವಾಗಿ ನಡೆಸಲು ಸಿಎಂ… ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

02/03/2022, 10:07

02.03.2022

* ಚೇಳಾಯರು ಹತ್ತು ಸಮಸ್ತರು ಗುತ್ತಿನ ಬಳಿ ವಯಾ ಮುಕ್ಕ.

* ದಿ. ಅಪ್ಪಿ ಪೂಜರ‍್ತಿ ಸ್ಮರಣಾರ್ಥ ಮನೆಯವರು ಬಲ್ಯ ಮನೆ ಮರವೂರು, ಕೆಂಜಾರು.

* ಶೇಖರ ಶೆಟ್ಟಿ, ಮೇಗಿನ ಬಾಳಿಕೆ ಮನೆ, ಅತ್ತೂರು.

*ಮೂಡುಬಿದ್ರೆ ಕರಿಂಜೆ ದಿ.ವಿಶ್ವನಾಥ ಶೆಟ್ರ ಸ್ಮರಣಾರ್ಥ, ಪತ್ನಿ, ಮಗಳು,ಅಳಿಯ ಕಾಮತ್‌ತೋಟ ಉಳಿಯಾರಗೋಳಿ, ಕಾಪು.

* ಶಿವಣ್ಣ ಶೆಟ್ಟಿ, ಕುಟ್ಟಿ ಶೆಟ್ಟಿ, ಸುಂದರ ಶೆಟ್ಟಿ ‘ಭಾಗ್ಯಲಕ್ಷ್ಮೀ’ ದರ್ಖಾಸುಮನೆ, ಹೆರ್ಮುಂಡೆ ವಯಾ ಅಜೆಕಾರು.

* ಚಂದ್ರಾವತಿ, ಎಲಿಯಮನೆ, ಕೆದಂಬಾಡಿ, ಪುತ್ತೂರು.

ಇತ್ತೀಚಿನ ಸುದ್ದಿ

ಜಾಹೀರಾತು