11:58 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಕಟೀಲು ಮೇಳ ಸೇವೆ ಆಟಗಳು; ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

21/12/2021, 08:01

21.12.2021

*ದಿ| ಅಪ್ಪು ಎಂ. ಶೆಟ್ರ ಸ್ಮರಣಾರ್ಥ ಮಕ್ಕಳು ಭೂತಗುಂಡಿ ಎಕ್ಕಾರು – ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ.

*ರೋಹಿತ್ ಪೂಜಾರಿ ಕೊಂಡೇಲದೋಟ ಮನೆ –  ಕೊಂಡೆಲ್ತಾಯ ದೈವಸ್ಥಾನದ ಬಳಿ ಮೆನ್ನಬೆಟ್ಟು ಕಟೀಲು.

*ಶ್ರೀ ಕಟೀಲೇಶ್ವರೀ ಸೇವಾ ಸಮಿತಿ –  ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಪುತ್ತೂರು.

*ಶ್ರೀ ದುರ್ಗಾಪರಮೇಶ್ವರೀ ಸೇವಾ ವೃಂದ ಮತ್ತು ಹತ್ತು ಸಮಸ್ತರು ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ.

*ಲಲಿತ ಯಾದವ ಮತ್ತು ಮಕ್ಕಳು ಗುಡ್ಡಬೆಟ್ಟು ಹೌಸ್ ನಿಡ್ಡೋಡಿ – ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮೀ ಸದನ.

*ಸುರೇಶ್ ಕಲ್ಯಾಣಿತ್ತಾಯ ಗೊಲ್ಲಚ್ಚಿಲ್ ಹೌಸ್ ದೇರೆಬೈಲು – ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ.

ಇತ್ತೀಚಿನ ಸುದ್ದಿ

ಜಾಹೀರಾತು