3:35 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಕಾಪು: ಬೈಕಿಗೆ ಕಾರು ಡಿಕ್ಕಿ; ರಸ್ತೆಗೆ ಎಸೆಯಲ್ಪಟ್ಟ ಸವಾರ ಸಾವು

24/01/2022, 09:25

ಕಾಪು(reporterkarnataka.com): ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾಪು ತಾಲೂಕಿನ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ.

ಮೃತರನ್ನು ಗಣೇಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಮೃತ ಗಣೇಶ್ ಆಚಾರ್ಯ ಪಲ್ಸರ್ ಬೈಕ್ ನಲ್ಲಿ ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಬೈಕ್ ಸಮೇತವಾಗಿ ರಸ್ತೆಗೆ ಎಸೆಯಲ್ಪಟ್ಟ ಗಣೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿದರೂ ಮಾರ್ಗ ಮಧ್ಯೆ ಗಣೇಶ್ ಆಚಾರ್ಯ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು