2:48 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕಾವೂರು: ಚುನಾವಣಾ ಪ್ರಚಾರ ವಾಹನಕ್ಕೆ ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಚಾಲನೆ

02/05/2023, 10:58

ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ವಾಹನಕ್ಕೆ ಅಭ್ಯರ್ಥಿ ಡಾ ಭರತ್ ಶೆಟ್ಟಿ ವೈ ಅವರು ಕಾವೂರಿನಲ್ಲಿ ಚಾಲನೆ ನೀಡಿದರು.


ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಕ್ಷೇತ್ರ ಪ್ರಭಾರಿ ಕೃಷ್ಣದಾಸ್, ಮಂಡಲ ಪ್ರಭಾರಿ ಕೃಷ್ಣಶೆಟ್ಟಿ ಕಡಬ, ಮುಖಂಡರು, ಮಹಾನಗರ ಪಾಲಿಕೆಯ ಸದಸ್ಯರು, ವಿವಿಧ ಮೋರ್ಚಾಗಳ ಪ್ರಮುಖರು ಮತ್ತು ಇತರ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು