ಇತ್ತೀಚಿನ ಸುದ್ದಿ
ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾಮೋತ್ಸವ: ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ನೇರ ಪ್ರಸಾರ
22/01/2024, 12:58
ಮಂಗಳೂರು(reporterkarnataka.com): ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಗಳೂರಿನ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ರಾಮೋತ್ಸವದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀ ರಾಮ ಪ್ರಾಣ ಪ್ರತಿಷ್ಟೆಯ ನೇರಪ್ರಸಾರ ಮಾಡಲಾಯಿತು.