11:28 AM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಕಾವೂರು: ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಜಯಂತಿ

15/04/2023, 10:57

ಸುರತ್ಕಲ್(reporterkarnataka.com):
ಕಾವೂರಿನಲ್ಲಿರುವ ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಕಚೇರಿಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಎಸ್ ಸಿ ಮೋರ್ಚಾ ಅಧ್ಯಕ್ಷ ಆನಂದ ಪಾಂಗಾಳ, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ಪಕ್ಷದ ಮುಖಂಡರು, ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು