6:10 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಕಾವೂರು: 10.5 ಲಕ್ಷ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

03/10/2022, 13:26

ಸುರತ್ಕಲ್(reporterkarnataka.com);
ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್18 ರ ಆಕಾಶಭವನ, ಮಂಜಲ್ ಕಟ್ಟೆ,ನಂದನಪುರದಲ್ಲಿ ಒಟ್ಟು 10.5 ಲಕ್ಷ ರೂ ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ.ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. 

ಸ್ಥಳೀಯ ಮನಪಾ ಸದಸ್ಯೆ ಗಾಯತ್ರಿ ಎ. ರಾವ್ , ಮಂಡಲ ಪ್ರಕೋಷ್ಠ ದ ಸಂಚಾಲಕ ಕೊರಗಪ್ಪ ಶೆಟ್ಟಿ ಆಕಾಶಭವನ, ಅಲ್ಪಸಂಖ್ಯಾತ ಮೋರ್ಚಾದ ಗೊಡ್ವಿನ್ ಕ್ರಾಸ್ತಾ, ಕಾವೂರು 2 ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ ,ಜಿಲ್ಲಾ  ಯುವ ಮೋರ್ಚಾದ ಖಜಾಂಜಿ ರಕ್ಷಿತ್ ಪೂಜಾರಿ, ಮಂಡಲ ಪ್ರಕೋಷ್ಠದ ಸಹ ಸಂಚಾಲಕ ಅಶ್ವಿನ್ ಅಮೀನ್ ,ಬೂತ್ ಅಧ್ಯಕ್ಷರಾದ ಲತೀಶ್ ಗಾಣಿಗ, ಶಿವಾನಂದ ಪೂಜಾರಿ, ಜಗದೀಶ್, ಸಂದೀಪ್ ಶೆಟ್ಟಿ, ಪ್ರಶಾಂತ್ ಪೂಜಾರಿ, ಪ್ರಮುಖರಾದ ಮಂಜುನಾಥ್ ಪ್ರಭು, ಚೇತನ ಕುಲಾಲ್, ಸುಹಾನ್, ನಾರಾಯಣ ಶೆಟ್ಟಿ , ಸಂಜಯ್ ಪೂಜಾರಿ, ಅಚ್ಯುತ ಪೂಜಾರಿ ಮತ್ತು ಸ್ಥಳೀಯ ನಿವಾಸಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು