11:56 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕೌಟುಂಬಿಕ‌ ಕಲಹ: ಮಂಚಿಕೆರೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

24/02/2023, 13:28

ಮಣಿಪಾಲ(reporterkarnataka.com): ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೋರ್ವರು ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಮಂಚಿಕೆರೆ ಸಮೀಪದ ಮಂಜು ಶ್ರೀನಗರ ಎಂಬಲ್ಲಿ ಫೆ.22ರಂದು ರಾತ್ರಿ ನಡೆದಿದೆ.

ಮಂಜು ಶ್ರೀನಗರ ನಿವಾಸಿ ಜ್ಯೋತಿ(32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಣಿಪಾಲ ಠಾಣಾ ಎಸ್. ಐ ನವೀನ್ ನಾಯ್ಕ್, ಹೆಡ್ ಕಾನ್ಸ್ಟೇಬಲ್ ಸುಕುಮಾರ್ ಶೆಟ್ಟಿ, ಶೈಲೇಶ್ ಸ್ಥಳದಲ್ಲಿ ಇದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಪರೀಕ್ಷೆಗೆ ಸಾಗಿಸುವ ಮೂಲಕ ಇಲಾಖೆಗೆ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು