6:45 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಇಂದು ಮಂಗಳೂರಿಗೆ, ಸಂಜೆ ಪುತ್ತೂರಿಗೆ

22/08/2021, 11:05

ಮಂಗಳೂರು(reporterkarnataka.com): ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶೋಭಾ ಕರಂದ್ಲಾಜೆ ಅವರು ಆಗಸ್ಟ್ 22 ಹಾಗೂ 23ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 
ಅವರು ಕೈಗೊಂಡಿರುವ ಪ್ರವಾಸ ಕಾರ್ಯಕ್ರಮಗಳ ವಿವರ ಇಂತಿದೆ.
ಆಗಸ್ಟ್ 22 ರಂದು ಮಧ್ಯಾಹ್ನ 1.55ಕ್ಕೆ ಮಂಗಳೂರಿಗೆ ಆಗಮಿಸುವರು. ಸಂಜೆ 4.15 ಕ್ಕೆ ಪುತ್ತೂರಿಗೆ ತೆರಳಿ, ವಾಸ್ತವ್ಯ ಮಾಡುವರು. 
ಆಗಸ್ಟ್ 23ರ ಸೋಮವಾರ ಬೆಳಿಗ್ಗೆ 10.30ಕ್ಕೆ ಪುತ್ತೂರಿನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11.30ಕ್ಕೆ ಪುತ್ತೂರಿನ ಉಪ ವಿಭಾಗಾಧಿಕಾರಿಗಳ ಕಚೇರಿಯಿಂದ ವಿಡಿಯೋ ಸಂವಾದದ ಮೂಲಕ ಕೃಷಿ ವಹಿವಾಟು ಹಾಗೂ ಎಜೆನ್ಸಿಗಳ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ಪುತ್ತೂರಿನಲ್ಲಿ ಒಕ್ಕಲಿಗ ಸಂಘದ ವತಿಯಿಂದ ನಡೆಯುವ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 
ನಂತರ ಮಂಗಳೂರಿಗೆ ಆಗಮಿಸಿ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು