10:06 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕೇಂದ್ರ ಮಾಜಿ ಸಚಿವ ಆಸ್ಕರ್ ಅನಾರೋಗ್ಯ: ಕಾಂಗ್ರೆಸ್ ಸಭೆ ರದ್ದು: ಇಂದು ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್

22/07/2021, 12:14

ಮಂಗಳೂರು(reporterkarnataka news): ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ. 

ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಶಿವಕುಮಾರ್ ಅವರು ಇಂದು ಸಂಜೆ ಮಂಗಳೂರಿಗೆ ಆಗಮಿಸಲಿದ್ದಾರೆ. ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು