7:06 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆ: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ಪಚ್ಛತಾ ಕಾರ್ಯ

10/10/2021, 19:51

ಮಂಗಳೂರು(reporterkarnataka.com): ದೇಶದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ, ನೆಹರು ಕೇಂದ್ರ ಹಾಗೂ ದಕ್ಷಿಣ ರೈಲ್ವೆಯಿಂದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ವಚ್ಚ ಭಾರತ್ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.


ಇದರ ಅಂಗವಾಗಿ ರೈಲ್ವೆ ಸ್ಟೇಷನ್ ಸುತ್ತಮುತ್ತಲ ಪರಿಸರದಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ, ಸ್ವಚ್ಛ ಗೊಳಿಸಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಆರ್ಪಿಎಫ್, ಸಿಎಚ್ಐ ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು.

ನೆಹರು ಯುವ ಕೇಂದ್ರದ ರಘುವೀರ್ ಸೂಟರ್ ಪೇಟೆ ಕಾರ್ಯಕ್ರಮದಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು