10:40 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಹಿಂಸಾಚಾರ: ಬಸ್, ವಾಹನಗಳ ಮೇಲೆ ಕಲ್ಲು ತೂರಾಟ; ಕೊಲ್ಲಂನಲ್ಲಿ ಇಬ್ಬರು ಪೊಲೀಸರಿಗೆ ಗಾಯ

23/09/2022, 15:11

ಕೇರಳ(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್‌ಐಎ ದಾಳಿ ಹಿನ್ನೆಲೆಯಲ್ಲಿ ನಡೆಸಲಾದ ಕೇರಳ ಬಂದ್‌
ಸಮಯದಲ್ಲಿ ಭಾರಿ ಹಿಂಸಾಚಾರ ನಡೆದಿದೆ.

ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಬಸ್‌, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಕೊಲ್ಲಂನಲ್ಲಿ ಇಬ್ಬರು ಪೊಲೀಸರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಪಿಎಫ್‌ಐ ಬಂದ್ ಗೆ ಕರೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು