1:45 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಗಡಿಯಲ್ಲಿ ಎಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ

30/07/2021, 18:19

ನವದೆಹಲಿ(reporterkarnataka.com): ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿ ಪ್ರದೇಶದಲ್ಲಿ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ತೆರಳಿದ ಅವರು, ಕೇರಳದಲ್ಲಿ ಸೋಂಕಿತರ ಸಂಖ್ಯೆ 22 ಸಾವಿರಕ್ಕೂ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿ ಪ್ರದೇಶದಲ್ಲಿ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ನುಡಿದರು.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರತಿಜ್ಞೆ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು