8:29 PM Friday29 - August 2025
ಬ್ರೇಕಿಂಗ್ ನ್ಯೂಸ್
Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು

ಇತ್ತೀಚಿನ ಸುದ್ದಿ

Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ

29/08/2025, 20:29

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ಸಂಪರ್ಕಿಸುವ ತಮರಶೆರಿ ಘಾಟ್ ಬಳಿ ಭೂ ಕುಸಿತವಾಗಿರುವ ಹಿನ್ನೆಲೆ, ಮಾಕುಟ್ಟ ಮಾರ್ಗವಾಗಿ ಸಂಚರಿಸುವಂತೆ ಕೊಡಗು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಾಹನ ಸಂಚಾರಕ್ಕೆ ಅಡಚಣೆಯಾಗಿರುವುದರಿಂದ ಕುಟ್ಟ ಮೂಲಕ ವಯನಾಡು ಜಿಲ್ಲೆಗೆ ಗುಡಲೂರು ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ಗೋಣಿಕೊಪ್ಪ ಕೂಟುಪೊಳೆ, ಇರಿಟ್ಟಿ (ಕಣ್ಣೂರು ಜಿಲ್ಲೆ) ಮಾರ್ಗದ ಮೂಲಕ ಸಂಚರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.


ಮಾಕುಟ್ಟ ಮುಖಾಂತರ ತಮರಶೆರಿ ಘಾಟ್, ಗುಡಲೂರು ಮಾರ್ಗವನ್ನು ಬಳಸಲು ಕೊಡಗು ಜಿಲ್ಲಾಡಳಿತ ಸಲಹೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು