3:02 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

05/04/2026, 20:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಬೆಳಗ್ಗೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ(36) ಪತ್ತೆಯಾಗಿದ್ದಾರೆ.
ಸ್ಥಳೀಯ ಕುಡಿಯ ಸಮುದಾಯದ ಶೋಧ ಕಾರ್ಯ ಸಂದರ್ಭದಲ್ಲಿ ಶರಣ್ಯ ಪತ್ತೆಯಾಗಿದ್ದಾರೆ. ವತಡಿಯಂಡಮೋಳ್ ಬೆಟ್ಟದಲ್ಲಿ ನಾಲ್ಕು ದಿನಗಳಿಂದ ಅವರು ನಾಪತ್ತೆಯಾಗಿದ್ದರು.
ಅರಣ್ಯ, ಪೊಲೀಸ್, ಇಲಾಖೆ, ಗ್ರಾಮಸ್ಥರು ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ಕಾರ್ಯ ನಡೆದಿದೆ. ಕೊನೆಗೂ 4 ದಿನಗಳ ಸತತ ಹುಡುಕಾಟದ ಬಳಿಕ ಇಂದು ಸಂಜೆ ಅವರು ಪತ್ತೆಯಾಗಿದ್ದಾರೆ.

ಶರಣ್ಯ ಪತ್ತೆಗಾಗಿ 4 ದಿನಗಳಿಂದ ಆವಿರತ ಶ್ರಮಿಸಿದ ಪೊಲೀಸ್‌ ,ಅರಣ್ಯ ಇಲಾಖೆ ,ಗ್ರಾಮಸ್ಥರು ಮತ್ತು ಆಧುನಿಕ ಉಪಕರಣ ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸಿದ ಶಾಸಕ ಎ.ಎಸ್‌ ಪೊನ್ನಣ್ಣ ಶರಣ್ಯ ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು