5:34 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗೆಗ್ಗೆ ತೆರಳಿದ್ದ ಕೇರಳದ ಯುವತಿ ನಾಪತ್ತೆ

03/04/2026, 15:36

*ಪೊಲೀಸ್, ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರು ಸೇರಿದಂತೆ* *4 ತಂಡಗಳಿಂದ ಬಿರುಸಿನ ಶೋಧ ಕಾರ್ಯ*

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಕಕ್ಕಬ್ಬೆ ಬಳಿಯ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದಾಳೆ.
ದಟ್ಟ ಮಳೆಮೋಡ, ಕಡಿದಾದ ಹಾದಿ ಮತ್ತು ಕಾಡಾನೆಗಳ ಹಾವಳಿಯ ಮಧ್ಯೆ ಪೊಲೀಸರು, ಅರಣ್ಯ ಇಲಾಖೆ ಹಾಗೂ ಶ್ವಾನ ದಳದ ನಾಲ್ಕು ತಂಡಗಳು ಆಕೆಯ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಅವರ ಸುರಕ್ಷಿತ ಮರಳುವಿಕೆಗೆ ಸ್ಥಳೀಯರು ದೇವರ ಮೊರೆ ಹೋಗಿದ್ದು, ಹರಕೆಯನ್ನೂ ಹೊತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು