6:13 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕೇರಳಕ್ಕೆ ತರಕಾರಿ ಸಾಗಿಸುವ ವಾಹನದಲ್ಲಿ 1.20 ಲಕ್ಷ ಮೌಲ್ಯದ ಮದ್ಯ ಅಕ್ರಮ ಸಾಗಾಟ; ಬಂಧನ

18/05/2021, 18:33

ಮಡಿಕೇರಿ(reporterkarnataka news): ಕೇರಳದ ಗಡಿ ಬಂದ್ ಆಗಿದ್ದ ಸಂದರ್ಭ ಕಳ್ಳ ಮಾರ್ಗದಲ್ಲಿ ಹುಣಸೂರಿನಿಂದ ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.20 ಲಕ್ಷ ಮೌಲ್ಯದ ಮದ್ಯವನ್ನು ಆನೆಚೌಕೂರು ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಮಾಲು ಸಮೇತ  ಕೇರಳದ ವ್ಯಕ್ತಿ, ಮದ್ಯ, ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು