2:22 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೆಸರು ಗದ್ದೆಯಂತಾದ ಅಥಣಿ-ಖಿಳೆಗಾಂವ  ರಾಜ್ಯ ಹೆದ್ದಾರಿ: ಕಾಗವಾಡ ಶಾಸಕರು ಏನು ಮಾಡುತ್ತಿದ್ದಾರೆ?

11/07/2022, 11:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ವ್ಯಾಪ್ತಿಯ ಅಥಣಿ-ಖಿಳೆಗಾಂವ ರಾಜ್ಯ ಹೆದ್ದಾರಿ ಮಳೆಗೆ ಕೆಸರು ಗದ್ದೆಯಾಗಿ ಪರಿವರ್ತನೆಗೊಂಡಿದೆ.

ಅಥಣಿಯಿಂದ ಅಬ್ಬಿಹಾಳ ಶಿವಣೂರ ಜಂಬಗಿ ಗ್ರಾಮಗಳ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಅವರ ತವರು ಕ್ಷೇತ್ರ ಇದಾಗಿದೆ. ದಿನಾಲೂ ಸಾವಿರಾರು ಸಂಖ್ಯೆಯಲ್ಲಿ ವಾಹನಗಳ ಸಂಚಾರ ಮಾಡುತ್ತವೆ


ಮಾದರಿ ಕ್ಷೇತ್ರದತ್ತ ನಮ್ಮ ನಡೆ ಅಂತಾ ಜಂಬ ಕೊಚ್ಕೊಳ್ಳೋ ಶಾಸಕರೇ ಇದೇನಾ ತಮ್ಮ ಕ್ಷೇತ್ರಕ್ಕೆ ತಾವು ಕೊಟ್ಟ ಉಡುಗೊರೆ ಎಂದು ಮತದಾರರು ಪ್ರಶ್ನಿಸುತ್ತಿದ್ದಾರೆ.

ದಿನಾಲೂ ಇದೆ ರಸ್ತೆ ಮೇಲೆ ಹಲವಾರು ಶಾಲಾ ವಾಹನಗಳು ಕೂಡ ಸಂಚಾರಿಸುತ್ತವೆ. ಹೆಚ್ಚುವಕಡಿಮೆಯಾದರೆ ಯಾರು ಹೊಣೆ ಎಂದು ಜನರು ಪ್ರಶ್ನಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು