10:24 PM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಕೆಜಿಟಿಟಿಐ: ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

28/10/2024, 22:48

ಮಂಗಳೂರು(reporterkarnataka.com): ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್‍ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್‍ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು