6:45 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಖೋ ಖೋ ಪಂದ್ಯಾಟ: ನಾಣ್ಯಾಪುರ ಶಾಲೆಗೆ ವಲಯ ಮಟ್ಟದ ಫೈನಲ್ ನಲ್ಲಿ ಜಯ; ಶಾಲಾ ಇತಿಹಾಸದಲ್ಲೇ ಮೊದಲ ದಾಖಲೆ 

25/07/2022, 18:41

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಶಮಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದ ಸರ್ಕಾರಿ ಶಾಲಾಮಕ್ಕಳು 2022ನೇ ಸಾಲಿನ ವಲಯ ಮಟ್ಟದ ಖೋ ಖೋ ಕ್ರೀಡೆಯಲ್ಲಿ ವಿಜಯ ಸಾಧಿಸುವ ಮೂಲಕ. ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿರುವ ಮಕ್ಕಳ ಕುರಿತು ಶಿಕ್ಷಕರು, ಗ್ರಾಮಸ್ಥರು ಹಾಗೂ ಮಕ್ಕಳ ಪೋಷಕರು ತುಂಬಾ ಹೆಮ್ಮೆಪಡುತ್ತಿದ್ದಾರೆ.

ಕಾರಣ ಈವರೆಗೂ  ಶಾಲೆಯ ಮಕ್ಕಳು ಯಾವುದೇ ಕ್ರೀಡೆಯಲ್ಲಿ, ತಾಲೂಕು ಮಟ್ಟದ ಹಂತಕ್ಕೆ ತಲುಪಿರಲಿಲ್ಲ. ಆದರೆ ಇದೀಗ ತಲುಪಿದ್ದಾರೆ. ಇತ್ತೀಚೆಗೆ ಜರುಗಿದ ಹನಸಿ ದಶಮಾಪುರ ವಲಯ ಮಟ್ಟದ ಖೋ ಖೋ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಅಂತಿಮ ಹಂತದಲ್ಲಿ ವಿಜಯ ಸಾಧಿಸುವ ಮೂಲಕ ತಾಲೂಕು ಮಟ್ಟದ ಕ್ರೀಡೆಗೆ ತಂಡ ಆಯ್ಕೆಯಾಗಿದೆ.ಇದಕ್ಕಾಗಿ ಶಾಲಾ ಶಿಕ್ಷಕರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಮತ್ತು ಪೋಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.   ಹಗರಿಬೊಮ್ಮನಹಳ್ಳಿ ತಾಲೂಕು ಮಟ್ಟದ ಖೋ ಖೋ ಕ್ರೀಡೆಯಲ್ಲಿ, ತಮ್ಮ ಗ್ರಾಮದ ಶಾಲಾ ಮಕ್ಕಳು ಅತ್ತ್ಯುತ್ತಮ ಪ್ರದರ್ಶನ ವಿಜಯ ಸಾಧಿಸಲಿದ್ದಾರೆಂದು ಶಾಲೆಯ ಅತಿಥಿ ಶಿಕ್ಷಕ ಮಂಜುನಾಥರವರು ಭರವಸೆ ವ್ಯೆಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರ‍ಾಮಸ್ಥರು, ಶಾಲಾ ಶಿಕ್ಷಕರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು