5:25 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಖ್ಯಾತ ನಟ ಪುನೀತ್ ರಾಜ್ ಕುಮಾರ್ ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ

30/10/2021, 11:52

ಬೆಂಗಳೂರು(reporterkarnataka.com):

ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಸಲ್ಲಿಸಿದರು.

ಅಗಲಿದ ನಟನ ಪಾರ್ಥಿವ ಶರೀರವನ್ನು ಶುಕ್ರವಾರ ಸಂಜೆ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಗಣ್ಯರು ಸೇರಿದಂತೆ ಭಾರಿ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು