2:01 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚೇಂದ್ರನಾಥ್ ಕೊರೊನಾ ಸೋಂಕಿನಿಂದ ನಿಧನ

23/05/2021, 20:30

ಮಂಗಳೂರು (Reporter Karnataka News)

ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚೇಂದ್ರನಾಥ್ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

ಕೆಲದಿನಗಳ ದಿನ ಹಿಂದೆಯಷ್ಟೇ ಮಚ್ಚೇಂದ್ರನಾಥ್ ಪತ್ನಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಅವರು ಅಂತರಾಷ್ಟ್ರೀಯ ಮಟ್ಟದ ಸ್ಯಾಕ್ಸೋಫೋನ್ ಕಲಾವಿದೆ ಸಿಂಧೂ ಭೈರವಿ ಅವರ ತಂದೆ.

ಮಚೇಂದ್ರನಾಥ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ದೊರೆತಿದ್ದು, ದೇಶ ವಿದೇಶಗಳಲ್ಲಿ ಹಲವಾರು ಸಂಗೀತ ಕಛೇರಿಗಳನ್ನು ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು