2:04 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಕಿಡಿಗೇಡಿಗಳ ಕೃತ್ಯಕ್ಕೆ ರೈತನ ಹುಲ್ಲಿನ ಗುಡ್ಡೆಗೆ ಬೆಂಕಿ: ಸಂಪೂರ್ಣ ನಾಶ; 60 ಸಾವಿರಕ್ಕೂ ಹೆಚ್ಚು ನಷ್ಟ ಅಂದಾಜು

23/02/2023, 11:04

ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ

info.reporterkarnataka@gmail.com

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಶ್ರವಣಹಳ್ಳಿ ಗ್ರಾಮದ ಜವರೇಗೌಡ ಬಿನ್ ಚಂದ್ರೇಕಾಳೆಗೌಡ, ಸೇರಿದ ಮೂರು ಎಕರೆಯ ರಾಗಿ ಹೂಲ್ಲಿನ ಒಕ್ಕಣೆಗೆ ಕಿಡಿಗಳು ಹಚ್ಚಿದ ಬೆಂಕಿಗೆ ಹುಲ್ಲಿನ ಗುಡ್ಡೆ ಸಂಪೂರ್ಣ ಬೆಂಕಿ್ಹುಅತಿಯಾಗಿದೆ.

ಈ ಘಟನೆಯಿಂದ ರೈತನ ಕುಟುಂಬಕ್ಕೆ ಸುಮಾರು 60,000ಕ್ಕೂ ಹೆಚ್ಚು ನಷ್ಟವಾಗಿದೆ. ತಾಲೂಕು ಆಡಳಿತ ಈ ಘಟನೆಯನ್ನು ಪರಿಗಣಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರದೀಪ್ ಅವರು
ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿವೇಗೌಡ,ವಿಜಿ, ಮೊಗಣ್ಣಗೌಡ ,ವೆಂಕಟೇಶ್, ರತ್ನಮ್ಮ, ಮಂಜಮ್ಮ, ಸೇರಿದಂತೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು