4:51 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಿಡ್ನಿ ವೈಫಲ್ಯದಿಂದ ಹಾಸಿಗೆ ಹಿಡಿದ ಮಂಗಳೂರಿನ ಯುವಕ: ಬನ್ನಿ, ಸಹಾಯ ಮಾಡುವ ಮೂಲಕ ಆತನ ಬದುಕಿಗೆ ಬೆಳಕಾಗೋಣ !

10/10/2021, 22:32

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ.

ತಾರಾನಾಥ ಅವರ ಚಿಕಿತ್ಸೆಗೆ ತಿಂಗಳಿಗೆ 30 ಸಾವಿರ ರೂ. ಬೇಕಾಗಿದೆ. ಇದಲ್ಲದೆ ಡಯಾಲಿಸಿಸ್ ಗೆ ತಿಂಗಳಿಗೆ 25 ಸಾವಿರ ವೆಚ್ಚ ತಗುಲುತ್ತದೆ. ತೀರಾ ಬಡತನದ ಕುಟುಂಬಕ್ಕೆ ಈ ಹೊರೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಏಳೆಂಟು ವರ್ಷಗಳಿಂದ ತಾರಾನಾಥ ಅವರ ಚಿಕಿತ್ಸೆಗೆ ಹಣ ಖರ್ಚು ಮಾಡಿದ ಕುಟುಂಬ ಇದೀಗ ತೀರಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ತಾರಾನಾಥ್ ಅವರ ಚಿಕಿತ್ಸೆಗೆ ಉದಾರಿಗಳ ನೆರವಿನ ಹಸ್ತ ಬೇಕಾಗಿದೆ. ದಾನಿಗಳು ಕೆಳಗಿನ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡುವಂತೆ ತಾರಾನಾಥ ಅವರ ತಾಯಿ ಪ್ರೇಮಾ ದೇವಾಡಿಗ ಅವರು ಕೇಳಿಕೊಂಡಿದ್ದಾರೆ. ಬನ್ನಿ ನಾವೆಲ್ಲರೂ ಈ ಬಡ ಕುಟುಂಬಕ್ಕೆ ಆಸರೆಯಾಗೋಣ.

Name: Tharanath

Bank: Indian overseas Bank, Landlinks township, Derebail, konchady, Mangalore

Bank a/c no: 176901000005965

IFSC: IOBA0001769

Mobile no: 09901332773/ 09901612952

ಇತ್ತೀಚಿನ ಸುದ್ದಿ

ಜಾಹೀರಾತು