10:04 AM Tuesday3 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

ಕಿನ್ನಿಗೋಳಿ: ನ.1ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ; ಕಥಾಬಿಂದು ಪುರಸ್ಕಾರ

29/10/2022, 20:31

ಮೂಡುಬಿದರೆ(reporterkarnataka.com)ಯುಗ ಪುರುಷ ಕಿನ್ನಿಗೋಳಿ ವತಿಯಿಂದ
ಕಥಾ ಬಿಂದು ಸಾಹಿತ್ಯ ವೇದಿಕೆ ವಾಯ್ಸ್ ಆಫ್ ಆರಾಧನ ಆಶ್ರಯದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ ಕಿನ್ನಿಗೋಳಿ ಯುಗಪುರುಷ ದಲ್ಲಿ ಮಧ್ಯಾಹ್ನ 2 ರಿಂದ ನಡೆಯಲಿದೆ.

ಡಾ.ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಭುವನಾಭಿರಾಮ ಉಡುಪ ಅವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೇಮಾಚಾರ್ಯ ಡೈಜಿವರ್ಡ್ ಉದ್ಯಮಿ ಶ್ರೀಪತಿ ಭಟ್, ಸಾಹಿತಿ ಪಿ.ವಿ. ಪ್ರದೀಪ್ ಕುಮಾರ್ ಹಾಗೂ ವಾಯ್ಸ್ ಆಫ್ ಆರಾಧನ ಸಂಸ್ಥಾಪಕಿ ಪದ್ಮಶ್ರೀ ಭಟ್ ನಿಡ್ಡೋಡಿ ಉಪಸ್ಥಿತರಿರುವವರು.

ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಡಾ. ಶೇಖರ ಅಜೆಕಾರು ಅವರ ತಂಡದ ಕವಿಗೋಷ್ಟಿ ನಡೆಯಲಿದೆ. ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ 2022 ಹಾಗೂ ವಾಯ್ಸ್ ಆಫ್ ಆರಾಧನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು