3:03 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಮುಂದುವರಿದ ವ್ಯಾಘ್ರ ಅರ್ಭಟ:  ಹುಲಿ ದಾಳಿಗೆ ರುದ್ರಗುಪ್ಪೆಯಲ್ಲಿ ಹಸು ಬಲಿ

20/05/2022, 09:22

ಮಡಿಕೇರಿ(reporterkarnataka.com):
ಕೊಡಗಿನಲ್ಲಿ ಹುಲಿಧಾಳಿ ಮತ್ತೆ ಮುಂದುವರಿದಿದ್ದು,ರುದ್ರಗುಪ್ಪೆಯ ಬೊಳ್ಖಡಿಚಂಡ ಗಣೇಶ್  ಅವರಿಗೆ ಸೇರಿದ ಹಸುವನ್ನು ಹಾಡಹಗಲೇ ಹುಲಿ ಬಲಿ ತೆಗೆದುಕೊಂಡಿದೆ.

ಹುಲಿಯ ಅಟ್ಟಹಾಸದಿಂದ ರೈತರು ಆತಂಕಕೀಡಾಗಿದ್ದಾರೆ. ಹೀಗೆ ಮುಂದುವರಿದರೆ ಮನೆಗೆ ಹುಲಿ ನುಗ್ಗಿ ಜನರನ್ನು ಬೇಟೆಯಾಡುವ ಕಾಲ ಬಂದರೂ ಬರಬಹುದು ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಎಚ್ಚರವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.ಇಲ್ಲದಿದ್ದರೆ ಕೊಡಗಿನಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಲಿದೆ ಎಂದು ಗ್ರಾಮಸ್ಥರು ಅಭಿಪ್ರಾಯ ಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು