5:49 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್

06/04/2026, 19:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಬಹುಭಾಷ ನಟಿ ಕೊಡಗಿನ ರಶ್ಮಿಕಾ ಮಂದಣ್ಣರಿಗೆ ತನ್ನ ತಂದೆ ಮದನ್ ಮಂದಣ್ಣ ವಿರಾಜಪೇಟೆಯ ಸೆರಿನಿಟಿ ಕಾಟೇಜ್ ಅನ್ನು ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ.


ವಿರಾಜಪೇಟೆಯ ಚೆoಬೆಬೆಳ್ಳೂರು ಗ್ರಾಮ ಪಂಚಾಯಿತಿ, ಕುಕ್ಲುರು ಗ್ರಾಮದಲ್ಲಿ ಇರುವ ಈ ಐಷರಾಮಿ ಭವ್ಯ ಬಂಗಲೆಯಲ್ಲಿ ಸದ್ಯ ರಶ್ಮಿಕಾ ಪೋಷಕರು ಮದನ್ ಮಂದಣ್ಣ ಮತ್ತು ಸುಮನ್ ಮಂದಣ್ಣ ವಾಸವಿದ್ದ survey ನಂಬರ್ 141/1 ಮತ್ತು 141/2 ರಲ್ಲಿ ನಿರ್ಮಿಸಲಾಗಿರುವ ಐಷರಾಮಿ ಸೆರಿನಿಟಿ ಕಾಟೇಜ್ ಅನ್ನು ವಿವಾಹದ ಉಡುಗೊರೆಯಾಗಿ ನೀಡಿದ್ದು, ಕುಟುಂಬದ ವಕೀಲರಾದ ರೀನಾ ಪ್ರಕಾಶ್ ದಾನ ಪತ್ರ ಮತ್ತು ವರ್ಗಿಕರಣ ಪತ್ರ ಸಿದ್ದಪಡಿಸಿದ್ದು ವಿರಾಜಪೇಟೆ ಉಪ ನೋಂದಣಿ ಕಚೇರಿಯಲ್ಲಿ ಅಧಿಕೃತವಾಗಿ ಖಾತೆ ಬದಲಾವಣೆ ಮಾಡಿ ಹಸ್ತಾಂತರ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು