3:55 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪಾಣತ್ತೂರು ಬಳಿ ಪತ್ತೆ

21/07/2025, 12:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು -ಕೇರಳ ಗಡಿಯ ಮಂಜಡ್ಕ ನದಿಯಲ್ಲಿ ಕೊಚ್ಚಿಹೋದ ಯುವಕನ ಮೃತದೇಹ ಪಾಣತ್ತೂರು ಬಳಿ ಪತ್ತೆಯಾಗಿದೆ.

3 ದಿನಗಳ ಹಿಂದೆ ಕಾಸರಗೋಡಿನ ರಾಜಾಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜಡ್ಕ ನದಿಯಲ್ಲಿ ದುರ್ಗಪ್ಪ (19) ಎಂಬ ಯುವಕ ಬೈಕ್‌ ಸಮೇತ ಕೊಚ್ಚಿ ಹೋಗಿದ್ದ. ಈತ ಮೂಲತಃ ಬೆಳಗಾವಿ ಜಿಲ್ಲೆಯ ಸಿಂದೋಗಿ ಗ್ರಾಮದವನಾಗಿದ್ದಾನೆ. ಇದೀಗ
ಯುವಕನ ಮೃತದೇಹ ಪಾಣತ್ತೂರು ಬಳಿ ಪತ್ತೆಯಾಗಿದೆ. ಕೇರಳ ಅಗ್ನಿಶಾಮಕ ದಳ, ಪೊಲೀಸ್ , ಎನ್. ಡಿ. ಆರ್. ಎಫ್ ಹಾಗೂ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತನ ಕುಟುಂಬಕ್ಕೆ ಮೃತದೇಹ ಹಸ್ತಾಂತರ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು