4:36 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆಯ ಪೆರಂಬಾಡಿ ಬಳಿ ಕಾರು-ಟಿಪ್ಪರ್ ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ

18/06/2026, 15:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಕೊಡಗು- ಕೇರಳ ಗಡಿ ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಚೆಕ್ ಪೋಸ್ಟ್ ನಿಂದ ಮೂರು ಕಿ.ಮೀ ದೊರದಲ್ಲಿ ಟಿಪ್ಪರ್ ಹಾಗು ಶಿಫ್ಟ್ ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಡೈರಿ ಸರ್ಕಲ್ ನಿವಾಸಿ ಷಣ್ಮುಖ (28) ಎಂದು ಗುರುತಿಸಲಾಗಿದೆ. ಶಿಫ್ಟ್ ಕಾರ್ ನಲ್ಲಿ ವಿರಾಜಪೇಟೆ ಮಾರ್ಗವಾಗಿ ಶಬರಿಮಲೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.


ಕಾರು ಸಂಪೂರ್ಣ ನಜ್ಜು ಗುಜ್ಜು ಆಗಿದ್ದು ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು