10:45 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು

16/10/2025, 17:37

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@ail.com

ಮಡಿಕೇರಿ ತಾಲೂಕಿನ ಪವಿತ್ರ ಕ್ಷೇತ್ರ ಕಾವೇರಿ ಉಗಮಸ್ಥಾನ ತಲ ಕಾವೇರಿಯಲ್ಲಿ ಅ.17ರಂದು(ನಾಳೆ) ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ ಕೊಡಗಿನ ಕುಲದೇವಿ ಮಾತೆ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ.
ಭಾಗಮಂಡಲ ಕಾವೇರಿ ಜೂನಿಯರ್ ಕಾಲೇಜಿನ ಹೆಲಿಪ್ಯಾಡ್‌ಗೆ ಮಧ್ಯಾಹ್ನ 12.30 ಗಂಟೆಗೆ ಆಗಮಿಸಲಿರುವ ಡಿಸಿಎಂ, ಡಿ.ಕೆ.ಶಿವಕುಮಾರ್, ಸಸಚಿವರಾದ ರಾಮಲಿಂಗಾ ರೆಡ್ಡಿ, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ. ಮಂತರ್ ಗೌಡ ಸೇರಿದಂತೆ ಇತರ ಗಣ್ಯರು ಸಾಥ್ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು