2:39 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕೊಡಗು ಸೈಬರ್ ಕ್ರೈಂ ಪೊಲೀಸರ ಮಿಂಚಿನ ಕಾರ್ಯಾಚರಣೆ: 3 ತಿಂಗಳಲ್ಲಿ 100 ಮೊಬೈಲ್ ಫೋನ್ ರಿಕವರಿ

10/02/2026, 19:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail com

ಕಳೆದ ಮೂರು ತಿಂಗಳಲ್ಲಿ 100 ಮೊಬೈಲ್ ಪೋನ್ ರಿಕವರ್ ಮಾಡಿ ಕೊಡಗು ಪೊಲೀಸರು ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಕೊಡಗು ಎಸ್ಪಿ ಬಿಂದು ಮಣಿ ತಿಳಿಸಿದ್ದಾರೆ.
ಕೇವಲ ಮೂರು ತಿಂಗಳಲ್ಲಿ 11 ಲಕ್ಷ ಮೌಲ್ಯದ 104 ಮೋಬೈಲ್ ಗಳನ್ನ ಪತ್ತೆಹಚ್ಚಿದ ಸೈಬರ್ ಕ್ರೈಂ ಪೊಲೀಸರು,
ಬೇರೆ ಬೇರೆ ರಾಜ್ಯದಿಂದಲ್ಲೂ ಸೈಬರ್ ಕ್ರೈಂ ಪೊಲೀಸರು ಪತ್ತೆ ಹಚ್ಚಿದ್ದು, ಮೊಬೈಲ್ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಅಸಲಿ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು