4:53 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Kodagu | ಹಾರಂಗಿ ಹಿನ್ನೀರು ದುರಂತ: ಮತ್ತೋರ್ವ ವಿದ್ಯಾರ್ಥಿಯ ಮೃತದೇಹ ಪತ್ತೆ

13/11/2025, 20:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ನಿನ್ನೆ ಮಧ್ಯಾಹ್ನ
ಮುಳುಗಿ ಮೃತಪಟ್ಟ ಮಡಿಕೇರಿ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ಮಡಿಕೇರಿ ರಾಜಸೀಟ್ ನಿವಾಸಿ ತಿಮ್ಮಯ್ಯರವರ ಪುತ್ರ ತರುಣ್ ತಮ್ಮಯ್ಯ (17) ರವರ ಮೃತದೇಹ ಇಂದು ಪತ್ತೆಯಾಗಿದೆ.
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು, ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ದುಬಾರೆ Rafting ತಂಡದವರು ಈ ವಿದ್ಯಾರ್ಥಿಯ ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಮೇಲಕ್ಕೆ ತರುವ ಕಾರ್ಯಾಚರಣೆಯಲ್ಲಿ ತೊಡಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು