9:29 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

Kodagu | ದುಬಾರೆ ಸಾಕಾನೆ ಶಿಬಿರದಲ್ಲಿ ಘೋರ ದುರಂತ ಆನೆಯಡಿಗೆ ಸಿಲುಕಿ ಗೃಹಣಿ ದಾರುಣ ಸಾವು

18/05/2026, 19:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ದುಬಾರೆ ಸಾಕಾನೆ ಶಿಬಿರದಲ್ಲಿ ಘೋರ ದುರಂತ ನಡೆದಿದ್ದು, ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.


ಚೆನ್ನೈನ ಪಲ್ಲಾ ವರಮ್ ನಿಂದ ಪ್ರವಾಸಕ್ಕೆ ಎಂದು ಆಗಮಿಸಿದ್ದ ತಂಡದಲ್ಲಿ ಇದ್ದ ಜಿಣ್ಣು (33) ಎಂಬವರ ಮೇಲೆ ಎಲಿಫೆಂಟ್ ಬಾಥಿಂಗ್ ಸಂದರ್ಭದಲ್ಲಿ ಆನೆ ಬಿದ್ದು ಈ ದುಘಟನೆ ನಡೆದಿದೆ. ಆನೆ ಸ್ನಾನ ವೀಕ್ಷಣೆ ಮಾಡುತ್ತಿದ್ದ ಜಿಣ್ಣು ಅವರ ಮೇಲೆ ಆನೆ ಬಿದ್ದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈಕೆಯ ಪತಿ ಜೋಯಲ್ ಸಹ ಗಂಭೀರ ಗಾಯಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು