8:42 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ

24/07/2025, 21:14

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜುಲೈ 25 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜು ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಮಳೆ ಸುರಿಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು