ಇತ್ತೀಚಿನ ಸುದ್ದಿ
Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
28/11/2025, 18:38
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಇತ್ತೀಚಿಗೆ ಮೈಸೂರಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚಿದ್ದು, ಇದೀಗ ಇಂದು ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಹುಲಿ ಸೆರೆ ಸಿಕ್ಕಿದೆ.












