10:57 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು ಬಲಿ

28/05/2026, 10:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಎರಡು ವಾರದ ಅಂತರದಲ್ಲಿ ಎರಡು ಬೈಸನ್ (ಕಾಟಿ ) ಗಳು ಕುಶಾಲನಗರ ಅರಣ್ಯ ವಲಯದ ಕೆದಕಲ್ ವ್ಯಾಪ್ತಿಯಲ್ಲಿ ನಡೆದಿದೆ.
ಮೇ 5ರಂದು ಕೆದಕಲ್ ವ್ಯಾಪ್ತಿಯ ಮಠದ ಕಾಡು ಎಸ್ಟೇಟ್ ಬಳಿ ಗುಂಡೇಟು ಗೆ ಬೃಹತ್ ಗಾತ್ರದ ಬೈಸನ್ ಬಲಿಯಾದರೆ, ಇದೆ 24 ರಂದು ಅಧಿಕಾರಿಯೊಬ್ಬರ ಮನೆಯ ಬಳಿ ಮತ್ತೊಂದು ಹತ್ಯೆಯಾಗಿದೆ. ವನ್ಯಜೀವಿಗಳು ಗುಂಡೇಟು ಇಂದ ಹತ್ಯೆಯಾದರೂ ಎರಡೂ ಪ್ರಕರಣಗಳ ಆರೋಪಿಗಳು ಇನ್ನೂ ಪತ್ತೆ ಆಗಿಲ್ಲ. ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತನಿಖೆ ಮುಂದುವರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು